ಮಂಗಳೂರು:- ದಕ್ಷಿಣ ಕನ್ನಡ ಜಿಲ್ಲೆಯ 4 ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ಆದೇಶವನ್ನು ಆರೋಗ್ಯ ಇಲಾಖೆ ಹಿಂಪಡೆಯಬೇಕು ಎಂದು ಆಗ್ರಹಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ ನಡೆಸಿದರು. ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಹೊರಟ ಮೆರವಣಿಗೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು…
