ಸಕಲೇಶಪುರ : ನಗರದ ಹೊಸ ಬಸ್ ನಿಲ್ದಾಣ ಜಂಬುದ್ವೀಪ ಬುದ್ಧ ವಿಹಾರ ದಲ್ಲಿ 2570ನೇ ವರ್ಷದ ಭಗವಾನ್ ಬುದ್ಧ ಜಯಂತಿ ಆಚರಣೆ, ಹಾಗೂ ಬೋಧಿ ಸಪ್ತಹ ಕಾರ್ಯಕ್ರಮದ ಅಂಗವಾಗಿ ಶಾಂಚಿ ಮಹದ್ವಾರ, ನವೀಕರಣಗೊಂಡ ಬುದ್ಧ ವಿಹಾರ, ಹಾಗೂ ಬೋಧಿ ಸಾಪ್ತಾಹ ಕಾರ್ಯಕ್ರಮದ…
ಸಕಲೇಶಪುರ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರುವಿದ್ಯಾರ್ಥಿಗಳು ಕೆಸರಿನಲ್ಲಿ ಸಿಲುಕಿ ಮೃತಪಟ್ಟಿರುವದುರ್ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಓಂನಗರದಲ್ಲಿ ಶನಿವಾರ ಸಂಭವಿಸಿದೆ.ಮೃತರನ್ನು ಮಿಥುನ್ (19) & ಭರತ್ (18) ಎಂದು ಗುರುತಿಸಲಾಗಿದೆ. ಇವರು ಪಾಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಮಿಥುನ್ ದ್ವಿತೀಯ…
ಸಕಲೇಶಪುರ : ಆಟದಲ್ಲಿ ಸೋಲು ಗೆಲುವು ಮುಖ್ಯವಲ್ಲ ಕ್ರೀಡೆಯನ್ನು ಆನಂದಿಸುವದು ಮುಖ್ಯ ಎಂದು ಕಾರ್ಯಪಾಲಕ ಅಭಿಯಂತರ ಪ್ರಸನ್ನ ಹೇಳಿದರು. ಪಟ್ಟಣದ ಸುಭಾಷ್ ಮೈದಾನದಲ್ಲಿ ಭಾನುವಾರ ಸೆಸ್ಕ್ ಮತ್ತು ಕೆ. ಪಿ. ಟಿ. ಸಿ. ಎಲ್ ನೌಕರರಿಗಾಗಿ ಆಯೋಜಿಸಲಾಗಿದ್ದ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿಯಲ್ಲಿ…
ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದಿಂದ ಗೋವಾದ ಮಡಗಾಂವ್ ರೈಲ್ವೆ ನಿಲ್ದಾಣಕ್ಕೆ ಸೆಮಿ ಹೈಸ್ಪೀಡ್ ರೈಲು ಸೇವೆಯನ್ನು ಆರಂಭಿಸಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಈ ತಿಂಗಳ ಆರಂಭದಲ್ಲಿ ನೈಋತ್ಯ ರೈಲ್ವೆ, ದಕ್ಷಿಣ ರೈಲ್ವೆ ಮತ್ತು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಜಂಟಿಯಾಗಿ ರೈಲ್ವೆ…
ಸಕಲೇಶಪುರ :ವೀರಶೈವ ಲಿಂಗಾಯಿತ ಯುವ ಸೇನೆ ಸಕಲೇಶಪುರ ಇವರ ವತಿಯಿಂದ ಇಂದು ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಸಿದ್ದಗಂಗಾ ಶ್ರೀಗಳ 7ನೇ ವರ್ಷದ ಪುಣ್ಯ ಸ್ಮರಣೆಯ ಅನ್ನದಾಸೋಹ ಕಾರ್ಯಕ್ರಮಕ್ಕೆ ಶ್ರೀ ಮಠದ ಶ್ರೀಗಳಿಗೆ ಆಹ್ವಾನ ಮಾಡಲಾಯಿತು.ಅದರಂತೆ ದಿನಾಂಕ: 09…
ಸಕಲೇಶಪುರ:ತಾಲೂಕಿನ ಹೆನ್ನಲಿ ಗ್ರಾಮದ ಸಮೀಪ ಹೇಮಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆಯಿಸಿ ಸಂಗ್ರಹಿಸಲಾಗಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಮಾಹಿತಿ ಪಡೆದ ತಹಸಿಲ್ದಾರ್ ಸುಪ್ರೀತಾ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ವನರಾಜು ಸ್ಥಳಕ್ಕೆ ಭೇಟಿ ನೀಡಿ ಸಂಗ್ರಹಿತ ಮರಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದರು. ಪ್ರಾಥಮಿಕ…
ದಶಕಗಳು ಕಳೆದರು ತಾಲ್ಲೂಕಿನ ಗಡಿ ಭಾಗದ ಗ್ರಾಮಕ್ಕಿಲ್ಲ ರಸ್ತೆ ವ್ಯವಸ್ಥೆ. ರಸ್ತೆ ಕಲ್ಪಿಸಿ ಕೊಡುವಂತೆ ಗ್ರಾಮಸ್ಥರ ಆಗ್ರಹ. ಸಕಲೇಶಪುರ:- ಎತ್ತಿನಹೊಳೆ ಯೋಜನೆಯಲ್ಲಿ ನಿರ್ಮಾಣವಾಗಬೇಕಿದ್ದ ರಸ್ತೆಯನ್ನು ಜನಪ್ರತಿನಿಧಿಗಳು ಗ್ರಾಮಕ್ಕೆ ಮಾಡಿಕೊಡಲು ಮನಸ್ಸು ಮಾಡದೆ ಗುಂಡಿ ಬಿದ್ದಿರುವ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ಮಂದಿ ಗ್ರಾಮಸ್ಥರು,ಪ್ರಯಾಣಿಕರು…
ಸಕಲೇಶಪುರ: ಜ,14:ಕಂದಾಯ ಸಚಿವ ಹಾಗೂ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ಜನವರಿ 16ರಂದು ಶುಕ್ರವಾರ ಪಟ್ಟಣಕ್ಕೆ ಆಗಮಿಸಿ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ ಎಂದು ಗ್ಯಾರೆಂಟಿ ಯೋಜನೆಯ ಅಧ್ಯಕ್ಷ ಮುರಳಿಮೋಹನ್ ಅವರು ತಿಳಿಸಿದರು. ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ಮುಖ್ಯಮಂತ್ರಿ ನಿರ್ದೇಶನದ ಮೇರೆಗೆ ಪ್ರತಿ…
ಸಕಲೇಶಪುರ :- ಪಟ್ಟಣದ ಹೆಚ್. ಡಿ. ಪಿ.ಎ ಸಭಾಂಗಣದಲ್ಲಿ ಹಾಸನ ಜಿಲ್ಲಾ ಪ್ಲಾಂಟರ್ ಸಂಘದ ಅಧ್ಯಕ್ಷರಾದ ಎ. ಎಸ್ ಪರಮೇಶ್ ಅವರು ವಳಲಹಳ್ಳಿ ಗ್ರಾಮಪಂಚಾಯಿತಿ ಬೆಳೆಗಾರರ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಮಾಡಿದರು. ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ…
ಸಕಲೇಶಪುರ : ತಾಲೂಕಿನ ಯಸಳೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಪ್ರತಾಪ್ ಇಂದು ಅವರ ಹುಟ್ಟೂರು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಸಮೀಪ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ಧಾರೆ.